ಗುರುವಾರ , ಜುಲೈ 16, 2020
23 °C

ಬಿಜೆಪಿ ಸರ್ಕಾರ ಪತನ ಹಗಲುಗನಸು: ಡಿಸಿಎಂ ಅಶ್ವತ್ಥ ನಾರಾಯಣ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಮನಗರ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಈ ವಿಷಯದಲ್ಲಿ ವಿರೋಧ ಪಕ್ಷದವರು ಹಗಲು ಕನಸು ಕಾಣುವುದನ್ನು ಬಿಡಬೇಕು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಸಂತೋಷ್‌ಗೆ ಮುಖ್ಯಮಂತ್ರಿಗಳು ರಾಜಕೀಯ ಕಾರ್ಯದರ್ಶಿ ಸ್ಥಾನಮಾನ ನೀಡುತ್ತಿರುವುದರ ಬಗ್ಗೆ ಯಾರಿಗೂ ಅಸಮಾಧಾನ ಇಲ್ಲ. ಕೆಲ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತಮ್ಮ ಅಹವಾಲು ಹೇಳಿಕೊಂಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು