ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ: ಮೇ 1ರಂದು ಉಚಿತ ಸಾಮೂಹಿಕ ವಿವಾಹ

Last Updated 18 ಜನವರಿ 2019, 17:04 IST
ಅಕ್ಷರ ಗಾತ್ರ

ಉಜಿರೆ: ಧರ್ಮಸ್ಥಳದಲ್ಲಿ ಮೇ 1ರಂದು ಸಂಜೆ ಗಂಟೆ 6.48 ಕ್ಕೆ ಗೋಧೂಳಿ ಲಗ್ನದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಮತ್ತು ಮಂಗಲಸೂತ್ರ ನೀಡಲಾಗುವುದು. ಎಲ್ಲಾ ವೆಚ್ಚವನ್ನು ದೇವಸ್ಥಾನದ ವತಿಯಿಂದ ಭರಿಸಲಾಗುವುದು. ಏಪ್ರಿಲ್ 25ರೊಳಗೆ ಆಸಕ್ತರು ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ : 08256- 277144 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT