ಸಂತ್ರಸ್ತ ಕುಟುಂಬಕ್ಕೆ ಧರ್ಮಸ್ಥಳದಿಂದ ₹10 ಕೋಟಿ

7
ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತಿವೃಷ್ಟಿ–ಭೂಕುಸಿತ

ಸಂತ್ರಸ್ತ ಕುಟುಂಬಕ್ಕೆ ಧರ್ಮಸ್ಥಳದಿಂದ ₹10 ಕೋಟಿ

Published:
Updated:
Deccan Herald

ಉಜಿರೆ: ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಭವಿಸಿದ ಅತಿವೃಷ್ಟಿ, ಭೂಕುಸಿತದಿಂದ ಹಾನಿಗೊಳಗಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (ಎಸ್‌ಕೆಡಿಆರ್‌ಡಿಪಿ) ಕುಟುಂಬಗಳಿಗೆ ಪುನರ್ವಸತಿಗಾಗಿ ಧರ್ಮಸ್ಥಳದಿಂದ ₹ 10 ಕೋಟಿ ಬಿಡುಗಡೆ ಮಾಡಲಾಗಿದೆ.

ಧರ್ಮಸ್ಥಳದಲ್ಲಿ ಶುಕ್ರವಾರ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶ್ಲೇಷಣಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಇದೇ ಮೊತ್ತದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹2 ಕೋಟಿಯನ್ನು ನೀಡಲು ನಿರ್ಧರಿಸಲಾಯಿತು.

ಬರಹ ಇಷ್ಟವಾಯಿತೆ?

 • 14

  Happy
 • 0

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !