ಶನಿವಾರ, ಜೂಲೈ 11, 2020
28 °C

ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ದೇಗುಲ: ದೇವರ ದರ್ಶನದಿಂದ ಧನ್ಯರಾದ ಭಕ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು/ ಕುಂದಾಪುರ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕುಂದಾಪುರದ ಕೊಲ್ಲೂರಿನಲ್ಲಿ ಸೋಮವಾರ ಭಕ್ತರು ದೇವರ ದರ್ಶನ ಪಡೆದರು. 

ಧರ್ಮಸ್ಥಳಕ್ಕೆ ನಾಡಿನ ವಿವಿಧೆಡೆಯಿಂದ ಬಂದ ಭಕ್ತರ ಪೈಕಿ ಬಹುತೇಕರು ಸಂಪ್ರದಾಯದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ಪುಣ್ಯ ಸ್ನಾನ ಮಾಡಿ, ದೇವಸ್ಥಾನಕ್ಕೆ ಭೇಟಿ ನೀಡಿದರು.

ಬಹುತೇಕರು ಬೀಡಿಗೆ (ಹೆಗ್ಗಡೆ ನಿವಾಸ) ಹೋಗಿ, ಅನಂತರ ಭೋಜನಾಲಯಕ್ಕೆ ತೆರಳಿದರು. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆದಿ ಸುಬ್ರಹ್ಮಣ್ಯದಲ್ಲೂ ಭಕ್ತರು ದರ್ಶನ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು