‘ಏರ್ ಶೋ ಅವಘಡ: ಅಸ್ತ್ರ ಮಾಡಿಕೊಳ್ಳಬೇಡಿ’

ಶನಿವಾರ, ಮೇ 25, 2019
28 °C

‘ಏರ್ ಶೋ ಅವಘಡ: ಅಸ್ತ್ರ ಮಾಡಿಕೊಳ್ಳಬೇಡಿ’

Published:
Updated:

ರಾಯಚೂರು: ಬೆಂಗಳೂರಿನ ಏರ್ ಶೋ ಸ್ಥಳದಲ್ಲಿ ಸಂಭವಿಸಿರುವ ಅಗ್ನಿ ಅವಘಡವನ್ನು ಬಿಜೆಪಿ ಅಸ್ತ್ರವನ್ನಾಗಿ ಮಾಡಿಕೊಳ್ಳಬಾರದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಹೇಳಿದರು.

ಶನಿವಾರ ಸುದ್ದಿಗಾರ ಜತೆ ಮಾತನಾಡಿದ ಅವರು, ‘ಏರ್ ಶೋ ಮುನ್ನಾದಿನ ಎರಡು ವಿಮಾನಗಳು ಡಿಕ್ಕಿ ಹೊಡೆದವು. ಈಗ ಪಾರ್ಕಿಂಗ್‌ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ವಾಹನಗಳು ಸುಟ್ಟು ಕರಕಲಾಗಿವೆ. ಇವುಗಳನ್ನೇ ನೆಪವನ್ನಾಗಿ ಮಾಡಿಕೊಂಡು ಏರ್ ಶೋ ಸ್ಥಳಾಂತರಿಸಲು ಬಿಜೆಪಿ ಈಗಾಗಲೇ ಪ್ರಯತ್ನ ಮಾಡಿದೆ’ ಎಂದು ದೂರಿದರು.

ಇದನ್ನೂ ಓದಿ: ಬೆಂಕಿ ಅನಾಹುತ: ವಾಹನ ವಿಮೆ ಪರಿಹಾರಕ್ಕೆ ಒಂದು ತಿಂಗಳು ಕಾಯಬೇಕು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !