ಬುಧವಾರ, ಮೇ 27, 2020
27 °C
ಶೇ 56 ಗ್ರಾಹಕರಿಗೆ ಪಡಿತರ ವಿತರಣೆ

ಪಡಿತರ ವಿತರಣೆ: ಬಳ್ಳಾರಿ ಪ್ರಥಮ, ಕೊಡಗು ದ್ವಿತೀಯ; ಹಾಸನ ಕೊನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬಳ್ಳಾರಿ: ಕೋವಿಡ್–‌ 19 ನಿಯಂತ್ರಣದ ಹಿನ್ನೆಲೆಯಲ್ಲಿ ಏಪ್ರಿಲ್‌ ಮತ್ತು ಮೇ ತಿಂಗಳ ಪಡಿತರವನ್ನು ಏಳು ದಿನದಲ್ಲಿ ಅತಿ ಹೆಚ್ಚು (ಶೇ56) ಮಂದಿಗೆ ವಿತರಿಸಿರುವ ಬಳ್ಳಾರಿ, ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ. ಕೊಡಗು ಎರಡನೇ ಸ್ಥಾನದಲ್ಲಿದ್ದು. ಮಂಡ್ಯ ಮೂರನೇ ಸ್ಥಾನದಲ್ಲಿದೆ. ಹಾಸನ (ಶೇ 18) ಕೊನೇ ಸ್ಥಾನದಲ್ಲಿದೆ.

‘ಸಾಕಷ್ಟು ಪೂರ್ವಸಿದ್ಧತೆಯೊಂದಿಗೆ ವಿತರಣೆ ಆರಂಭಿಸಿದ್ದರಿಂದ ಜಿಲ್ಲೆಯು ಮೊದಲ ಸ್ಥಾನ ಪಡೆಯಲು ಸಾಧ್ಯವಾಗಿದೆ’ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕ ಕೆ.ರಾಮೇಶ್ವರಪ್ಪ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು