ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ಮಟ್ಟದ ಸಮಿತಿ ರಚನೆ

Last Updated 1 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭೂರಹಿತರಿಗೆ ಭೂಮಿ ಮತ್ತು ವಸತಿರಹಿತರಿಗೆ ವಸತಿ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಮಿತಿಗೆ ಅಭಿವೃದ್ಧಿ ಆಯುಕ್ತರು ಅಧ್ಯಕ್ಷರಾಗಿರುತ್ತಾರೆ. ಸದಸ್ಯರಾಗಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಇಬ್ಬರು ಸದಸ್ಯರು ಇರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT