ಸೋಮವಾರ, ಜುಲೈ 26, 2021
21 °C
ಡಿಕೆಶಿ ಬಳಿ ಹಿಂದುಳಿದ ವರ್ಗಗಳ ನಾಯಕರ ದೂರು

ಸಾಮಾಜಿಕ ನ್ಯಾಯ ವಿರೋಧಿ ಕ್ರಮ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಪರವಾಗಿಲ್ಲ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಗತ್ಯ
ವಾದ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ’ ಎಂದು ಈ ಸಮುದಾಯಗಳ ಮುಖಂಡರು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ‌ ಬಳಿ ದೂರಿದರು.

ಮಹಾಲಕ್ಷ್ಮಿಪುರದಲ್ಲಿ ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಅವರ ನಿವಾಸದಲ್ಲಿ ಶನಿವಾರ ನಡೆದ ಹಿಂದುಳಿದ ಸಮುದಾಯದ ನಾಯಕರ ಉಪಾಹಾರ ಕೂಟದಲ್ಲಿ ಶಿವಕುಮಾರ್‌ ಭಾಗವಹಿಸಿದರು.

ಈ ವೇಳೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ನಾಯಕರು, ‘ಬಜೆಟ್‍ನಲ್ಲಿ ಸರ್ಕಾರ ಕಾಟಾಚಾರಕ್ಕೆ ಅನುದಾನ ನೀಡಿದೆ. ಯೋಜನಾ ವೆಚ್ಚಗಳನ್ನು ಬಿಟ್ಟು ಯೋಜನೇತರ ವೆಚ್ಚಗಳಿಗೆ ಹಣ ನೀಡಿಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು