ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಡ್‌ ಶೆಡ್ಡಿಂಗ್ ಬೇಡ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೂಚನೆ

Last Updated 24 ಅಕ್ಟೋಬರ್ 2018, 20:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದ್ದರೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೆಪಿಟಿಸಿಎಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜನರ ಹಿತದೃಷ್ಟಿಯಿಂದ ಲೋಡ್‌ ಶೆಡ್ಡಿಂಗ್ ಮಾಡಬಾರದು ಎಂದಿದ್ದಾರೆ.

ಕೇಂದ್ರ ಸರ್ಕಾರದ ಜತೆಗಿನ ಒಪ್ಪಂದದ ಪ್ರಕಾರ ರಾಜ್ಯಕ್ಕೆ ನೀಡಬೇಕಿದ್ದ ಕಲ್ಲಿದ್ದಲು ಪೂರೈಕೆ ಆಗದಿರುವುದರಿಂದ ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಘಟಕದಲ್ಲಿ ವಿದ್ಯುತ್‌ ಉತ್ಪಾದನೆ ಕುಂಠಿತವಾಗಿದೆ. ಕೇಂದ್ರದ ವಿದ್ಯುತ್‌ ಗ್ರಿಡ್‌ನಿಂದ ಕೂಡಾ ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್‌ ಪೂರೈಕೆ ಆಗುತ್ತಿಲ್ಲ. ಸೌರ ಮತ್ತು ಜಲ ವಿದ್ಯುತ್‌ ಬಳಸಿ ಲೋಡ್‌ ಶೆಡ್ಡಿಂಗ್‌ ಇಲ್ಲದೆ ವಿದ್ಯುತ್‌ ಸರಬರಾಜು ಮಾಡುವಂತೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT