ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾನಂದಗೌಡ ಅಧಿಕಾರ ಸ್ವೀಕಾರ

Last Updated 14 ನವೆಂಬರ್ 2018, 16:42 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ ಅವರು ಬುಧವಾರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಕಳೆದ ಸೋಮವಾರ ನಿಧನರಾದ ಅನಂತಕುಮಾರ್ ಅವರು ಹೊಂದಿದ್ದ ಈ ಖಾತೆಯನ್ನು ಸದಾನಂದಗೌಡ ಅವರಿಗೆ ಹೆಚ್ವುವರಿಯಾಗಿ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT