ಗುರುವಾರ , ಮಾರ್ಚ್ 23, 2023
23 °C

‘ಇ–ಸಿಟಿ ಹಬ್ಬ’ 17ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಕೈಗಾರಿಕಾ ಟೌನ್‌ಷಿಪ್‌ ಪ್ರಾಧಿಕಾರವು (ಎಲ್ಸಿಟಾ) ಇದೇ 17ರಂದು ‘ಇ–ಸಿಟಿ ಹಬ್ಬ’ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಂಡಿದೆ.

ಎಲೆಕ್ಟ್ರಾನಿಕ್‌ ಸಿಟಿಯ ಇನ್ಫೊಸಿಸ್‌ ಗ್ರೌಂಡ್‌ನಲ್ಲಿ ನಡೆಯಲಿರುವ ಉತ್ಸವದಲ್ಲಿ ಪರಿಸರ ಸ್ನೇಹಿ ಮಳಿಗೆಗಳನ್ನು ಹಾಕಲಾಗುತ್ತಿದ್ದು, ಬೆಂಗಳೂರಿನ ಜಾನಪದ ತಂಡ ‘ಸ್ವರಾತ್ಮ’ ಕಾರ್ಯಕ್ರಮ ನೀಡಲಿದೆ. ಇದಲ್ಲದೆ, ಸ್ಥಳೀಯ ಪ್ರತಿಭೆಗಳು ಪ್ರದರ್ಶನ ನೀಡಲಿದ್ದು, ನಿವಾಸಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು