ಭಾನುವಾರ, ಆಗಸ್ಟ್ 1, 2021
26 °C

ಗ್ರಹಣ: ದರ್ಶನ ಸಮಯ ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಜಿರೆ: ಸೂರ್ಯಗ್ರಹಣ ನಿಮಿತ್ತ ಧರ್ಮಸ್ಥಳದಲ್ಲಿ ಇದೇ 21ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಭಕ್ತರು ಅಂದು ಬೆಳಿಗ್ಗೆ 5.30ರಿಂದ 9ರವರೆಗೆ ಮತ್ತು ಸಂಜೆ 5ರಿಂದ ರಾತ್ರಿ 9ರವರೆಗೆ ದೇವರ ದರ್ಶನ ಮಾಡಲು ಅವಕಾಶವಿದೆ. ಭಕ್ತಾದಿಗಳು ಸಮಯವನ್ನು ಗಮನಿಸಿ ಸಹಕರಿಸಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ಕೋರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು