ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ

Last Updated 22 ಮೇ 2020, 7:59 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಶುಕ್ರವಾರ ನಡೆದ ಸಭೆಯಲ್ಲಿಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT