ದಕ್ಷಿಣ ಕನ್ನಡ, ಉಡುಪಿಯಲ್ಲಿ ಈದ್ ರಜೆ ಇಂದು, ಉಳಿದೆಡೆ ನಾಳೆ

ಬೆಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯಾದ್ಯಂತ ಇದೇ 21ರಂದು ಬುಧವಾರ ಈದ್ ಮಿಲಾದ್ ಆಚರಣೆಗಾಗಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಕರಾವಳಿಯ ಎರಡೂ ಜಿಲ್ಲೆಗಳಲ್ಲಿ ನ.20ರಂದು ಮಂಗಳವಾರ ಈದ್ ಮಿಲಾದ್ ಆಚರಿಸುವುದಾಗಿ ಆಯಾ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವಕ್ಫ್ ಮಂಡಳಿಯೂ ಇದೇ ಅಭಿಪ್ರಾಯ ನೀಡಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.