ಬುಧವಾರ, ಫೆಬ್ರವರಿ 26, 2020
19 °C

ಆನೆ ದಾಳಿ; ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ಹೊಸಪೇಟೆಯ ಅರವಿಂದನಗರದ ಬಳಿಯ ಜಮೀನಿನಲ್ಲಿ ಮಂಗಳವಾರ ರಾತ್ರಿ ಕಾಡಾನೆ ದಾಳಿಯಿಂದ ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಗ್ರಾಮದ ರೈತ ಕುಮಾರ ನಾಯಕ್‌ (50) ಮೃತಪಟ್ಟಿದ್ದಾರೆ.

ಅರವಿಂದನಗರದ ಹಾಲಿಯಪ್ಪ ಅವರ ಜಮೀನಿನಲ್ಲಿ ಶುಂಠಿ ಕೀಳುವ ಕೆಲಸಕ್ಕೆ ಕುಮಾರ ನಾಯಕ್‌ ಹೋಗಿದ್ದರು. ಬೀಡಿ ತರಲು ರಾತ್ರಿ ಅರವಿಂದನಗರಕ್ಕೆ ಹೋಗುತ್ತಿದ್ದಾಗ ಆನೆಯೊಂದು ಎರಗಿ ತುಳಿದು, ಸೊಂಡಲಿನಿಂದ ಹೊಡೆದು ಸಾಯಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು