ಶನಿವಾರ, ಫೆಬ್ರವರಿ 29, 2020
19 °C

ಮೈಸೂರು: ಆನೆ ದಾಳಿಗೆ ವ್ಯಕ್ತಿ ಬಲಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ಪ್ರಕಾಶ್ (45)  ಎಂಬುವವರನ್ನು ಆನೆಯೊಂದು ತುಳಿದು ಕೊಂದಿದೆ.

ಪ್ರಕಾಶ್‌ ಅವರು ತಮ್ಮ ಜಮೀನಿನಲ್ಲಿ ಕೊಯ್ಲು ಮಾಡಿದ್ದ ರಾಗಿಯನ್ನು ಕಾಯಲೆಂದು ಗುರುವಾರ ರಾತ್ರಿ ಅಲ್ಲೇ ಮಲಗಿದ್ದರು. ಆಗ ಆನೆಯೊಂದು ದಾಳಿ ನಡೆಸಿದೆ. ಅದರ ತುಳಿತಕ್ಕೆ ಸಿಕ್ಕ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಿಗ್ಗೆ ಕುಟುಂಬದವರು ಜಮೀನಿನ ಬಳಿಗೆ ಬಂದಾಗ ವಿಷಯ ಗೊತ್ತಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು