ರಾಜ್ಯ ಸರ್ಕಾರಿ ನೌಕರರಿಗೆ ಶೇ 2ರಷ್ಟು ತುಟ್ಟಿಭತ್ಯೆ ಹೆಚ್ಚಳ

7

ರಾಜ್ಯ ಸರ್ಕಾರಿ ನೌಕರರಿಗೆ ಶೇ 2ರಷ್ಟು ತುಟ್ಟಿಭತ್ಯೆ ಹೆಚ್ಚಳ

Published:
Updated:

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿಭತ್ಯೆ ಪ್ರಮಾಣವನ್ನು ಶೇ 2ರಷ್ಟು ಹೆಚ್ಚಿಸಲಾಗಿದೆ.

ನೌಕರರು ಪಡೆಯುತ್ತಿರುವ ಮೂಲತನಕ್ಕೆ ಶೇ 1.75ರಷ್ಟು ತುಟ್ಟಿಭತ್ಯೆ ನೀಡಲಾಗುತ್ತಿದೆ. ಇದನ್ನು ಶೇ 3.75 ಕ್ಕೆ ಹೆಚ್ಚಿಸಲಾಗಿದೆ.

ಪರಿಷ್ಕೃತ ತುಟ್ಟಿಭತ್ಯೆ ದರ ಜುಲೈ 1ರಿಂದ ಪೂರ್ವಾನ್ವಯವಾಗಲಿದೆ. ಹಿಂಬಾಕಿಯನ್ನು ನಗದು ರೂಪದಲ್ಲಿ ನೀಡುವಂತೆ ಶುಕ್ರವಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !