‘ಬುಡಕಟ್ಟು ಕಲೆ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ’

7
ರಾಮನಗರ ಜಿಲ್ಲಾ ಕನ್ನಡ ಜಾನಪದ ಪರಿಷತ್ ವತಿಯಿಂದ ಕಾರ್ಯಕ್ರಮ

‘ಬುಡಕಟ್ಟು ಕಲೆ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ’

Published:
Updated:
Deccan Herald

ಕನಕಪುರ: ರಾಜ್ಯದಲ್ಲಿ ಪ್ರತ್ಯೇಕ ಬುಡಕಟ್ಟು ಕಲೆಗಳ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಬೇಕೆಂದು ಕನ್ನಡ ಜಾನಪದ ಪರಿಷತ್‌ನ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಡಾ.ಎಸ್‌.ಬಾಲಾಜಿ ಅವರು ಒತ್ತಾಯಿಸಿದರು.

ಕಸಬಾ ಹೋಬಳಿ ಇರುಳಿಗರ ಕಾಲೊನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಮನಗರ ಜಿಲ್ಲಾ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಏರ್ಪಡಿಸಿದ್ದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !