ಬುಧವಾರ, ಫೆಬ್ರವರಿ 19, 2020
30 °C

ನಮ್ಮ ಸರ್ಕಾರದಲ್ಲಿ ಚೆಕ್ ಬೌನ್ಸ್ ಆಗಿರಲಿಲ್ಲ, ಇದು ದರಿದ್ರ ಸರ್ಕಾರ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಮ್ಮ ಸರ್ಕಾರದಲ್ಲಿ ಒಂದೂ ಚೆಕ್ ಬೌನ್ಸ್ ಆಗಿರಲಿಲ್ಲ, ಇದು ಅತ್ಯಂತ ದರಿದ್ರ ಸರ್ಕಾರ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಭಾನುವಾರ ದಾವಣೆಗೆರೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಇದ್ದಾಗ ಹಣ ಇತ್ತು, ಈಗ ಇಲ್ಲ ಅಂದ್ರೆ ಏನರ್ಥ?, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಕೊಡುವ ಲ್ಯಾಪ್‌ಟಾಪ್ ನಿಲ್ಲಿಸಬಾರದು, ಸರ್ಕಾರಕ್ಕೆ ಬಡಮಕ್ಕಳ ಮೇಲೆ ಕಾಳಜಿ ಇದ್ರೆ ಲ್ಯಾಪ್‌ಟಾಪ್ ಕೊಡಬೇಕು ಎಂದು ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಹೈಕಮಾಂಡ್ ನಿರ್ಧರಿಸಲಿದೆ

ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಶೀಘ್ರವೇ ಹೈಕಮಾಂಡ್ ನಿರ್ಧರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಸಿ ಪಾಟೀಲ್ ಏನ್ ಓದಿದಾನೆ ಯಾರಿಗ್ ಗೊತ್ತಿದೆ?
ಅವರಿಗೆ ಕಾನೂನು ಗೊತ್ತೇ ಇಲ್ಲ ಎಂದರು ವ್ಯಂಗ್ಯವಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು