ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು: ಹೆಚ್ಚುವರಿ 20 ಮಂದಿಗೆ ಪ್ರವೇಶ

Last Updated 25 ಮೇ 2019, 19:31 IST
ಅಕ್ಷರ ಗಾತ್ರ

ಬೆಂಗಳೂರು: 2019-20ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗುವಂತೆ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳಿಗೆ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವುದಕ್ಕೆ ಸರ್ಕಾರ ಸಮ್ಮತಿ ಸೂಚಿಸಿದೆ.

ಸದ್ಯ ಒಂದು ತರಗತಿಯಲ್ಲಿ 80 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಅವಕಾಶವಿತ್ತು. ‌

ಕಾಲೇಜಿನ ಅಗತ್ಯ ಮೂಲಸೌಕರ್ಯ ನೋಡಿಕೊಂಡು ಹೆಚ್ಚುವರಿ ಸೀಟಿಗೆ ಅವಕಾಶ ಕಲ್ಪಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT