ಸೋಮವಾರ, ಫೆಬ್ರವರಿ 24, 2020
19 °C

ಕನಕಪುರ ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ‌ ಆನೆ ದಾಳಿಗೆ ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕನಕಪುರ ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ‌ ಆನೆ ದಾಳಿಗೆ ತಮ್ಮಯ್ಯ(65) ಎಂಬುವರು ಮೃತಪಟ್ಟಿದ್ದಾರೆ. 

ಭಾನುವಾರ ರಾತ್ರಿ ಜಮೀನಿನಲ್ಲಿ ಬೆಳೆ ಕಾಯುವ ವೇಳೆ ಕಾಡಾನೆ ದಾಳಿ ನಡೆಸಿ ರೈತನನ್ನು ತುಳಿದು ಗಂಭೀರವಾಗಿ ಗಾಯಗೊಳಿಸಿತ್ತು.

ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಸೋಮವಾರ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು