ಮಂಗಳವಾರ, ಏಪ್ರಿಲ್ 13, 2021
25 °C

ಆಕಸ್ಮಿಕ ಬೆಂಕಿ: ಮಹಿಳೆ ಸಜೀವ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿ: ತಾಲ್ಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಗುಡಿಸಲಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಒಂದು ಆಕಳು ಕರು ಮತ್ತು ಒಂದು ಕುರಿ ಕೂಡಾ ಸತ್ತಿದೆ.

ಮೃತರನ್ನು ಅಶ್ವಿನಿ ಮಾದೇವ ಜೀರಗಿ (26) ಎಂದು ಗುರುತಿಸಲಾಗಿದೆ. ಅಡುಗೆ ಮಾಡುತ್ತಿದ್ದಾಗ ಗುಡಿಸಲಿಗೆ ಬೆಂಕಿ ತಗುಲಿದೆ ಎಂದು ತಿಳಿದುಬಂದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.