ಶುಕ್ರವಾರ, ಜುಲೈ 23, 2021
23 °C

ಶಿವಮೊಗ್ಗದಲ್ಲಿ ಕೊರೊನಾ ವೈರಸ್‌ಗೆ ಮೊದಲ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶಿವಮೊಗ್ಗ: ಚನ್ನಗಿರಿ ಮೂಲದ 70 ವರ್ಷದ ಮಹಿಳೆ ಇಲ್ಲಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಮೆಗ್ಗಾನ್ ಕೋವಿಡ ಆಸ್ಪತ್ರೆಗೆ ದಾಖಲಾಗಿದ್ದರು. ಮೂಲವ್ಯಾದಿ ಮತ್ತು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು.

ಸಾವಿನ ನಂತರ ಕೊರೋನ ಸೋಂಕು ಇರುವುದು ದೃಢಪಟ್ಟಿದೆ.

ಮಹಿಳೆ ದಾವಣಗೆರೆಯ ಮಗಳ ಮನೆಗೆ ಹೋಗಿಬಂದ ನಂತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು