ಗುರುವಾರ , ಮಾರ್ಚ್ 4, 2021
30 °C

ಪ್ರಥಮ ಪಿಯು ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯು ಪರೀಕ್ಷೆಯ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಲಾಯಿತು.

ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಪಿಯು ಉಪನಿರ್ದೇಶಕ ಕಚೇರಿಯಿಂದಲೇ ನೇರವಾಗಿ ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿತ್ತು.

ಕೊರೊನಾ ವೈರಸ್ ಹರಡುವ  ಭೀತಿ ಇರುವುದರಿಂದ ಫಲಿತಾಂಶ ನೋಡಲು ಕಾಲೇಜಿಗೆ ಬರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರಿಂದ ಯಾರೂ ಕಾಲೇಜುಗಳತ್ತ ಬರಲಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು