ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಪ್ರಥಮ ಪಿಯುಸಿ ಫಲಿತಾಂಶ: ಮೊಬೈಲ್‌ಗೇ ರವಾನೆ

Last Updated 4 ಮೇ 2020, 10:49 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ.

‘ಕೊರೊನಾ ವೈರಸ್‌ ಸೋಂಕು ಹರಡುವ ಭೀತಿ ಇರುವುದರಿಂದ ವಿದ್ಯಾರ್ಥಿಗಳು ಅಥವಾ ಪೋಷಕರು ಕಾಲೇಜುಗಳಿಗೆ ಬರಬಾರದು, ಕಾಲೇಜುಗಳ ಸೂಚನಾ ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲ’ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT