ಸೋಮವಾರ, ಮಾರ್ಚ್ 30, 2020
19 °C

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವ್ಯಾಪಕವಾಗಿ ಕೋವಿಡ್–19 ಹರಡುವ ಭೀತಿ ಹಿನ್ನೆಲೆಯಲ್ಲಿ ಇಡೀ ರಾಜ್ಯವನ್ನು ಲಾಕ್‌ಡೌನ್‌ ಮಾಡಲಾಗಿದ್ದು ಪ್ರಥಮ ಪಿಯು ಫಲಿತಾಂಶ ಪ್ರಕಟಿಸುವುದನ್ನು ಮುಂದೂಡಲಾಗಿದೆ.

ಈ ಹಿಂದೆ ಇದೇ 27ರಮದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಪ್ರಕಟಣೆಯನ್ನು ಹೊರಡಿಸಿತ್ತು.

ಕೊರೊನಾ ವೈರಸ್‌ ಭೀತಿಯಿಂದಾಗಿ ಇದನ್ನು ಮುಂದೂಡಲಾಗಿದ್ದು, ಇದೇ 31ರ ಬಳಿಕ ಪ್ರಕಟಣೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು