ಶನಿವಾರ, ಮೇ 15, 2021
25 °C

ಫೆ.10ರಿಂದ ಪ್ರಥಮ ಪಿಯು ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ಫೆ.10ರಿಂದ 25ರವರೆಗೆ ನಡೆಯಲಿದೆ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ. 

ನವೆಂಬರ್‌ 6ರಂದು ನೀಡಲಾದ ವೇಳಾಪಟ್ಟಿಯನ್ನು ಕೆಲವು ಕಾಲೇಜುಗಳಿಗೆ ಮತ್ತೆ ರವಾನಿಸಲಾಗಿತ್ತು. ತಾಳೆ ಮಾಡಿದಾಗ ಯಾವುದೇ ಬದಲಾವಣೆ ಇಲ್ಲದಿರುವುದು ಸ್ಪಷ್ಟವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು