ಭಾನುವಾರ, ಸೆಪ್ಟೆಂಬರ್ 20, 2020
23 °C

ಐದು ಜಿಲ್ಲೆಗಳ ಎಸ್ಪಿ ಗಳ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐದು ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳು ಸೇರಿ ಒಟ್ಟು ಒಂಭತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಅಣ್ಣಾಮಲೈ ರಾಜೀನಾಮೆಯಿಂದ ತೆರವಾಗಿರುವ ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿ ಹುದ್ದೆಗೆ ಡಾ. ರೋಹಿಣಿ ಕಟೋಚ್‌ ಸೆಪಟ್‌ ಅವರನ್ನು ವರ್ಗಾಯಿಸಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳು: ಡಾ.ಚೇತನ್‌ ಸಿಂಗ್ ರಾಥೋಡ್– ರಾಮನಗರ ಎಸ್ಪಿ, ಬಿ.ರಮೇಶ್‌– ಬಿಡಿಎ ವಿಶೇಷ ಕಾರ್ಯಪಡೆ ಎಸ್ಪಿ, ಕಾರ್ತಿಕ್‌ ರೆಡ್ಡಿ– ಕೋಲಾರ ಜಿಲ್ಲೆ ಎಸ್ಪಿ, ಧರ್ಮೇಂದ್ರ ಕುಮಾರ್‌ ಮೀನಾ– ಬೆಂಗಳೂರು ನಿಸ್ತಂತು ವಿಭಾಗದ ಎಸ್ಪಿ, ಡಿ. ಕಿಶೋರ್‌ ಬಾಬು– ಆಂತರಿಕ ಭದ್ರತಾ ವಿಭಾಗದ ಎಸ್ಪಿ, ಡಾ.ಸಿ.ಬಿ.ವೇದಮೂರ್ತಿ– ರಾಯಚೂರು ಎಸ್ಪಿ, ಡಾ.ಎ.ಎನ್‌.ಪ್ರಕಾಶ್‌ ಗೌಡ– ಹಾಸನ ಎಸ್ಪಿ, ಎಚ್‌.ಡಿ.ಆನಂದ ಕುಮಾರ್‌– ಚಾಮರಾಜನಗರ ಎಸ್ಪಿ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು