ಮಂಗಳವಾರ, ಜನವರಿ 28, 2020
22 °C

‘ಡಿ.ಸಿ ಬಳಿ ₹ 5 ಕೋಟಿ ಮೀಸಲು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರವಾಹಪೀಡಿತ ಪ್ರದೇಶಗಳಲ್ಲಿನ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗಳಲ್ಲಿ ಕನಿಷ್ಠ ₹5 ಕೋಟಿ ಇರಲೇಬೇಕು ಎಂಬ ನಿಯಮಾವಳಿ ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ 2ನೇ ಕಂತಿನ ಪರಿಹಾರ ಪಾವತಿ ಮಾಡಲಾಗುತ್ತಿದೆ. ಮನೆ ಕಳೆದು ಕೊಂಡವರು ಸರ್ಕಾರ ನೀಡುವ ಪರಿಹಾರದ ಹಣ ಬಳಸಿಕೊಂಡು ಸಾಧ್ಯವಾದಷ್ಟು ಬೇಗ ಮನೆಗಳನ್ನು ನಿರ್ಮಿಸಿಕೊಳ್ಳುವಂತೆ ಮನವಿ ಮಾಡಿ ಎಲ್ಲಾ ಸಂತ್ರಸ್ತರಿಗೆ ವೈಯಕ್ತಿಕವಾಗಿ ಪತ್ರ ಬರೆಯಲಾಗುವುದು ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು