ಭಾನುವಾರ, ಸೆಪ್ಟೆಂಬರ್ 22, 2019
25 °C

ಕೃಷ್ಣಾನದಿಯಲ್ಲಿ ಮತ್ತೆ ಪ್ರವಾಹ

Published:
Updated:

ರಾಯಚೂರು: ಮಹಾರಾಷ್ಟ್ರದ ಕೃಷ್ಣಾನದಿ ಕಣಿವೆ ಪ್ರದೇಶದಲ್ಲಿ ಮತ್ತೆ ಧಾರಾಕಾರ ಮಳೆ ಬೀಳುತ್ತಿದ್ದು, ನಾರಾಯಣಪುರ ಜಲಾಶಯದಿಂದ ಹೊರಹರಿವು ಹೆಚ್ಚಿಸಲಾಗಿದೆ.

ಏಳು ಗೇಟ್ ಗಳಿಂದ 34,800 ಕ್ಯುಸೆಕ್ ನೀರು ಹರಿಸಲಾಗುತ್ತಿದ್ದು, ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. ಕಳೆದ ಜುಲೈ 28 ರಿಂದ ಆಗಸ್ಟ್ 18 ರವವರೆಗೂ ಜಿಲ್ಲೆಯಲ್ಲಿ ಕೃಷ್ಣಾನದಿ ಪ್ರವಾಹ ಇತ್ತು.

Post Comments (+)