ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ. 3/6
ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? 1/6