ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ್ರೋಹ ಪ್ರಕರಣದಲ್ಲಿ ನಳಿನಿಗೆ ನಿರೀಕ್ಷಣಾ ಜಾಮೀನು

Last Updated 27 ಜನವರಿ 2020, 19:52 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ’ ಫಲಕ ಹಿಡಿದು, ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಬಿ.ನಳಿನಿ ಹಾಗೂ ಪ್ರತಿಭಟನೆಯ ಆಯೋಜಕರಾಗಿದ್ದ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ ಅವರಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ನಿರೀಕ್ಷಣಾ ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT