ಭಾನುವಾರ, ಮೇ 16, 2021
24 °C

ಆಪ್ತ ಕಾರ್ಯದರ್ಶಿಯ ತಿಥಿ ಕಾರ್ಯದಲ್ಲಿ ಪರಮೇಶ್ವರ್ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ತಾಲ್ಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ  ತಮ್ಮ ಆಪ್ತ ಕಾರ್ಯದರ್ಶಿ ರಮೇಶ್ ಅವರ ತಿಥಿ ಕಾರ್ಯದಲ್ಲಿ ಶಾಸಕ ಜಿ. ಪರಮೇಶ್ವರ್ ಭಾಗಿಯಾದರು.

ರಮೇಶ್ ಮಕ್ಕಳಾದ ಮೋಹಿತ್ ಹಾಗೂ ಶ್ರೇಯಾರನ್ನು ತಬ್ಬಿಕೊಂಡು ಸಂತೈಸಿದ ಶಾಸಕರು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ‘ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಸ್ಥಳೀಯ ನಗರ ಸಂಸ್ಥೆ ಚುನಾವಣೆ ಮುಂದೂಡುವುದು ಸರಿಯಲ್ಲ. ಸರ್ಕಾರ ಹಾಗೂ ಚುನಾವಣಾ ಆಯೋಗ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು... 

ಪರಮೇಶ್ವರ ಆಪ್ತ ರಮೇಶ್ ಡೈರಿಗಳು ಪತ್ತೆ?

ಐ.ಟಿ. ಅಧಿಕಾರಿಗಳ ಕಿರುಕುಳದಿಂದ ಪತಿ ಆತ್ಮಹತ್ಯೆ: ರಮೇಶ್ ಪತ್ನಿ ಸೌಮ್ಯಾ ಅಳಲು

‘ಅಪ್ಪ, ನಮ್ಮನ್ನು ಬಿಟ್ಟು ಹೋದಿಯಲ್ಲಪ್ಪ’

ರಮೇಶ್ ಆತ್ಮಹತ್ಯೆ ಬಳಿಕ ಐ.ಟಿ ಶೋಧ ಮೊಟಕು

ಜಿ.ಪರಮೇಶ್ವರ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು