ಕಾಂಗ್ರೆಸ್ ಸಚಿವರಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಉಪಾಹಾರ ಕೂಟ

7
ಅಶೋಕ ಹೋಟೆಲ್‌ನಲ್ಲಿ ಬೆಳಿಗ್ಗೆ 9ಕ್ಕೆ ಆಯೋಜನೆ

ಕಾಂಗ್ರೆಸ್ ಸಚಿವರಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಉಪಾಹಾರ ಕೂಟ

Published:
Updated:

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್‌ನ ಸಚಿವರಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಸೋಮವಾರ ಬೆಳಿಗ್ಗೆ ಉಪಾಹಾರ ಕೂಟ ಆಯೋಜಿಸಿದ್ದಾರೆ.

ನಗರದ ಅಶೋಕ ಹೋಟೆಲ್‌ನಲ್ಲಿ ಬೆಳಿಗ್ಗೆ 9 ಗಂಟೆಗೆ ಉಪಾಹಾರ ಕೂಟ ಆಯೋಜನೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಆಹ್ವಾನಿಸಲಾಗಿದೆ.

ಈ ಹಿಂದೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್‌ ಸಚಿವರಿಗೆ ಉಪಾಹಾರ ಕೂಟ ಆಯೋಜಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !