ಭಾನುವಾರ, ಏಪ್ರಿಲ್ 5, 2020
19 °C

ಕೈಗಾರಿಕೆಗಳು, ಗಾರ್ಮೆಂಟ್‌ಗಳು ಮಾರ್ಚ್ 31ರವರೆಗೆ ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಎಲ್ಲಾ ಸಣ್ಣ, ಅತೀ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಮತ್ತು ಗಾರ್ಮೆಂಟ್ ಕಾರ್ಖಾನೆಗಳನ್ನು ಮಾ.31ರವರೆಗೆ ಬಂದ್ ಮಾಡಲು ಕೈಗಾರಿಕೋದ್ಯಮಿಗಳ ನಿರ್ಧರಿಸಿದ್ದಾರೆ.

ಎಫ್‌ಕೆಸಿಸಿಐ, ಕಾಸಿಯಾ, ಪೀಣ್ಯ ಕೈಗಾರಿಕಾ ಸಂಘ ಮತ್ತು ಗಾರ್ಮೆಂಟ್ ಕಾರ್ಖಾನೆಗಳ ಸಂಘಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ರಾಜ್ಯದ 6 ಲಕ್ಷ ಕೈಗಾರಿಕೆಗಳಲ್ಲಿ ದುಡಿಯುತ್ತಿರುವ 60 ಲಕ್ಷ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ನಿರ್ಧಾರ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು