ಪುತ್ರಿ ಮೇಲೆ ವೈದ್ಯ ತಂದೆ ಅತ್ಯಾಚಾರ

7

ಪುತ್ರಿ ಮೇಲೆ ವೈದ್ಯ ತಂದೆ ಅತ್ಯಾಚಾರ

Published:
Updated:

ಮೈಸೂರು: ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ವೈದ್ಯರೊಬ್ಬನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿರಂತರವಾಗಿ ಪುತ್ರಿಯ
ಮೇಲೆ ಪತಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿದ್ದಾರೆ. ಉದಯಗಿರಿ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !