ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರ ವೈದ್ಯಕೀಯ ವೆಚ್ಚ: ಹೊಸ ಆದೇಶ

Last Updated 21 ಮೇ 2019, 16:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನೌಕರರು ರಾಜ್ಯದ ಹಾಗೂ ಹೊರರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ವೆಚ್ಚವನ್ನು ಮರು ಪಾವತಿಸುವ ಮಿತಿಯನ್ನು ₹2 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈ ವೆಚ್ಚಕ್ಕೆ ಒಪ್ಪಿಗೆ ನೀಡುವ ಅಧಿಕಾರವನ್ನು ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗೆ ನೀಡಲಾಗಿದೆ.

₹3 ಲಕ್ಷ ಮೀರಿದ, ₹5 ಲಕ್ಷದ ವರೆಗಿನ ಮರು ಪಾವತಿ ಬಿಲ್‌ಗಳನ್ನು ಸಂಬಂಧಿಸಿದ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT