ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಪಿಎಫ್‌ಗೆ ಶೇ 8ರಷ್ಟು ಬಡ್ಡಿ

Last Updated 25 ಮೇ 2019, 19:26 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನೌಕರರ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿಯಲ್ಲಿ (ಜಿಪಿಎಫ್‌) ಜಮೆಯಾಗಿರುವ ಮೊತ್ತಕ್ಕೆ ಶೇ 8ರಷ್ಟು ಬಡ್ಡಿದರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿ ತಿಂಗಳು ನೌಕರರ ವೇತನದಿಂದ ಕಟಾವು ಮಾಡಿ ಜಿಪಿಎಫ್‌ ಖಾತೆಯಲ್ಲಿ ಜಮೆಯಾಗಿರುವ ಮೊತ್ತಕ್ಕೆ ಈ ಬಡ್ಡಿದರ ಅನ್ವಯ. 2019ರ ಏಪ್ರಿಲ್‌ 1ರಿಂದ ಜೂನ್‌ 30ರವರೆಗಿನ ಮೊತ್ತಕ್ಕೆ ಶೇ 8ರಷ್ಟು ಬಡ್ಡಿ ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT