ಶುಕ್ರವಾರ, ಜನವರಿ 22, 2021
27 °C

ಗ್ರಾಮಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಿ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಹುತೇಕ ಎಲ್ಲ ಗ್ರಾಮಪಂಚಾಯಿತಿಗಳು ಐದು ವರ್ಷ ಅವಧಿ ಪೂರ್ಣಗೊಳಿಸಿರುವುದರಿಂದ ಮತ್ತು ಸಾರ್ವತ್ರಿಕ ಚುನಾವಣೆ ನಡೆಯದೇ ಇರುವುದರಿಂದ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಆದೇಶ ಹೊರಡಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಪ್ರಧಾನಕಾರ್ಯದರ್ಶಿಯವರು ಬುಧವಾರ ಆದೇಶ ಮಾಡಿದ್ದಾರೆ. ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆಡಳಿತಾಧಿಕಾರಿಗಳು ಇರುತ್ತಾರೆ.

ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು