ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಜೊತೆ ಸಮವಸ್ತ್ರಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ

Last Updated 22 ಜನವರಿ 2020, 21:02 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ 1ರಿಂದ 8ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಎರಡನೇ ಜೊತೆ ಸಮವಸ್ತ್ರ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.

ಸಮವಸ್ತ್ರಕ್ಕಾಗಿ ಪ್ರತಿ ವಿದ್ಯಾರ್ಥಿಗೆ ₹ 250 ನಿಗದಿಪಡಿಸಲಾಗಿದ್ದು, ಇದನ್ನು ಹೊಲಿಸಿ, ವಿತರಣೆ ಮಾಡಲುಎಸ್‌ಡಿಎಂಸಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ ಎಂದು ಸಮಗ್ರ ಶಿಕ್ಷಣ–ಕರ್ನಾಟಕದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT