ಶುಕ್ರವಾರ, ಡಿಸೆಂಬರ್ 6, 2019
21 °C

ಬಾದಾಮಿಗೆ ಹೆಚ್ಚಿನ ಅನುದಾನ: ಜಿಟಿಡಿ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ಕ್ಷೇತ್ರದ ಅಭಿವೃದ್ಧಿಗೆ ₹224 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ, ನನ್ನ ಕ್ಷೇತ್ರಕ್ಕೆ ಕುಡಿಯುವ ನೀರಿಗೂ ಅನುದಾನ ನೀಡಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ವಿಷಯವನ್ನು ಸಚಿವ ಸಂಪುಟದ ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ’ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು