ಶನಿವಾರ, ಏಪ್ರಿಲ್ 17, 2021
30 °C

ವಾಜಪೇಯಿ ಅವರಿಗೆ ವಿಶ್ವಾಸ ಮತ ಸಾಬೀತುಪಡಿಸಲು 10 ದಿನ ನೀಡಲಾಗಿತ್ತು- ರೇವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಅಟಲ್ ಬಿಹಾರಿ ವಾಜಪೇಯಿ ಅವರಿಗೆ ವಿಶ್ವಾಸಮತ ಸಾಬೀತುಪಡಿಸಲು 10 ದಿನ ಅವಕಾಶ ನೀಡಲಾಗಿತ್ತು. ವಿಶ್ವಾಸಮತ ಸಾಬೀತುಪಡಿಸುವ ಕುರಿತು ಸ್ಪೀಕರ್ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು‌
ಮ‌ೂರನೇಯ ಆಷಾಢ ಶುಕ್ರವಾರದಲ್ಲಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಅವರು ಮುಖ್ಯಮಂತ್ರಿ ಕುಮಾರಸ್ಬಾಮಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ವಿಶ್ವಾಸಮತಕ್ಕಾಗಿಯೇ ಕುಮಾರಸ್ವಾಮಿ ಅವರು 12ನೇ ತಾರೀಖು ಕೇಳಿದ್ರು. ಅಂದು ಸಭೆ ಕರೆದರೆ  ಬಿಜೆಪಿಯವರು ಬರಲಿಲ್ಲ. ಈಗ ಸುಪ್ರೀಂಕೋರ್ಟ್  ಕೆಲವು ನಿರ್ದೇಶನ ನೀಡಿವೆ. ಇಲ್ಲಿ ಯಾರು ಕಾಲ ಹರಣ ಮಾಡ್ತಿದ್ದಾರೆ ಅಂತ ಜನ ನೋಡುತ್ತಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ತೀರ್ಮಾನ ತೆಗೆದು ಕೊಳ್ಳುತ್ತಾರೆ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು