ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ. ಪಾಟೀಲ ರಾಜೀನಾಮೆ

Last Updated 24 ಮೇ 2019, 7:16 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ‌ಹೊತ್ತು ಕರ್ನಾಟಕಪ್ರದೇಶ ಕಾಂಗ್ರೆಸ್ (ಕೆಪಿಸಿಸಿ)ಪ್ರಚಾರ ‌ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಮಿತಿ ಅಧ್ಯಕ್ಷ‌ ಎಚ್.ಕೆ. ಪಾಟೀಲ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಳುಹಿಸುತ್ತಿದ್ದೇನೆ’ಎಂದರು.

ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಸೋಲನ್ನು ಸವಾಲಾಗಿ ಸ್ವೀಕರಿಸಬೇಕಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT