ಸೋಮವಾರ, ಜೂನ್ 14, 2021
20 °C

ಸಾಗರ : ಇಬ್ಬರಲ್ಲಿ ಎಚ್1 ಎನ್1 ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ತೀವ್ರ ಜ್ವರದಿಂದ ಬಳಲಿ ಚಿಕಿತ್ಸೆಗೆಂದು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರಲ್ಲಿ ಎಚ್1 ಎನ್1 ಕಾಯಿಲೆ ಇರುವುದು ದೃಢಪಟ್ಟಿದೆ.

ತಾಲ್ಲೂಕಿನ ಮಾಲ್ವೆ ಗ್ರಾಮದ ಮಂಜಮ್ಮ, ನಗರದ ಅಣಲೆಕೊಪ್ಪ ಬಡಾವಣೆಯ ಕವಿತಾ ಅವರಲ್ಲಿ ಕಾಯಿಲೆ ಕಂಡು ಬಂದಿದೆ.

ಕಾರ್ಗಲ್‌ನ ಡೀನಾ ಗ್ಲೋರಿ ಅವರಿಗೆ ಮಂಗನ ಕಾಯಿಲೆ ಸೋಂಕು ತಗುಲಿರುವುದು ಕೂಡ ದೃಢಪಟ್ಟಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು