ಹಂಪಿ ಉತ್ಸವ: ಮಾರ್ಚ್‌ 2, 3ರಂದು

7

ಹಂಪಿ ಉತ್ಸವ: ಮಾರ್ಚ್‌ 2, 3ರಂದು

Published:
Updated:

ಬಳ್ಳಾರಿ: ಹಂಪಿ ಉತ್ಸವವನ್ನು ಮಾರ್ಚ್‌ 2 ಮತ್ತು 3ರಂದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು,  ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್‌ಪ್ರಸಾದ್ ಮನೋಹರ್ ತಿಳಿಸಿದ್ದಾರೆ.

ಇದಕ್ಕೆ, ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಿ.ಕೆ.ಶಿವಕುಮಾರ್ ಸಮ್ಮತಿಸಿದ್ದು, ಗುರುವಾರ (ಫೆ.7) ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !