ಶುಕ್ರವಾರ, ಫೆಬ್ರವರಿ 28, 2020
19 °C

ದಕ್ಷಿಣ ಕೊರಿಯಾಗೆ ತೆರಳಿದ ಎಚ್.ಡಿ. ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

HD Deve gowda

ಬೆಂಗಳೂರು: ದಕ್ಷಿಣ ಕೊರಿಯಾದ ಸೋಲ್‌ನಲ್ಲಿ ಯೂನಿವರ್ಸಲ್‌ ಪೀಸ್‌ ಫೌಂಡೇಶನ್‌ ಹಮ್ಮಿಕೊಂಡಿರುವ ಜಾಗತಿಕ ಸಮಾವೇಶದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ.

ಸೋಮವಾರದಿಂದ ಇದೇ 5ರವರೆಗೆ ಸಮಾವೇಶ ನಡೆಯಲಿದ್ದು, ಭಾನುವಾರ ದೆಹಲಿಯಿಂದ ಸೋಲ್‌ಗೆ ತೆರಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು