ಗುರುವಾರ , ಫೆಬ್ರವರಿ 20, 2020
29 °C

ತೇಜಸ್ವಿ ಸೂರ್ಯ, ಸೂಲಿಬೆಲೆ ದೇಶಭಕ್ತರೇ: ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

tejasvi surya and HD Kumaraswamy

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮಹಾನ್‌ ದೇಶಭಕ್ತರೇನಲ್ಲ. ಬೆಂಗಳೂರಿಗೆ ಅವರ ಕೊಡುಗೆಯಾದರೂ ಏನು? ಅವರ ಹತ್ಯೆಗೆ ಸಂಚು ನಡೆಸಿದವರಿಗೆ ಶಿಕ್ಷೆ ಆಗಲಿ, ಆದರೆ ಅದೇ ನೆಪದಲ್ಲಿ ಒಂದು ಸಮುದಾಯದ ಬಗ್ಗೆ ದೂರುವುದು ಬೇಡ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

‘ದೇಶದಲ್ಲಿ ಬಿಜೆಪಿ ಸಾಕಷ್ಟು ತಪ್ಪು ನಿರ್ಧಾರ ಕೈಗೊಂಡಿದೆ. ಮಂಗಳೂರು ಘಟನೆ ಸಂಬಂಧ ವಿಡಿಯೊ ಬಿಡುಗಡೆ ಮಾಡಿದ್ದೇನೆ. ಸದನದಲ್ಲಿ ನಾನು ಈ ಬಗ್ಗೆ ಹೋರಾಟ ಮಾಡುತ್ತೇನೆ. ಮೂವರು ಅಧಿಕಾರಿಗಳನ್ನು  ಅಮಾನತು ಮಾಡಬೇಕು, ಇಲ್ಲವಾದರೆ ಸದನ ನಡೆಯಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು