ಎಚ್‌ಡಿಕೆಗೆ ಶುಭಾಶಯ ಕೋರಿದ ರಾಷ್ಟ್ರಪತಿ

7

ಎಚ್‌ಡಿಕೆಗೆ ಶುಭಾಶಯ ಕೋರಿದ ರಾಷ್ಟ್ರಪತಿ

Published:
Updated:
Deccan Herald

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜನ್ಮದಿನಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಭಾನುವಾರ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದರು.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಸೇರಿ ಸಚಿವ ಸಂಪುಟದ ಬಹುತೇಕ ಸಹೋದ್ಯೋಗಿಗಳು ಮುಖ್ಯಮಂತ್ರಿಗೆ ಶುಭಾಶಯ ತಿಳಿಸಿದರು.

ಮುಖ್ಯಮಂತ್ರಿ ತಮ್ಮ ಜನ್ಮದಿನವನ್ನು ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್‌ ಜತೆಗೆ ಸರಳವಾಗಿ ಆಚರಿಸಿಕೊಂಡರು. ಡಿ.17ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲೂ ಕುಮಾರಸ್ವಾಮಿ ಭಾಗವಹಿಸುವರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !