ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರಾಕಾರ ಮಳೆ: ಬೆಳಗಾವಿಯ ಶಾಲಾ –ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

Last Updated 5 ಆಗಸ್ಟ್ 2019, 10:34 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಹಲವೆಡೆಧಾರಾಕಾರ ಮಳೆಯಾಗುತ್ತಿದ್ದು,ನದಿಗಳು ಉಕ್ಕಿ ಹರಿಯುತ್ತಿವೆ.ರಾಮದುರ್ಗ ತಾಲ್ಲೂಕು ಹೊರತುಪಡಿಸಿ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಲ್ಲ ಸರ್ಕಾರಿಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಆ. 6 ಮತ್ತು 7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಮುಂಬರುವ ಭಾನುವಾರಗಳಂದು ಶಾಲೆಗಳನ್ನು ನಡೆಸಿ, ಬೋಧನಾ–ಕಲಿಕಾ ಅವಧಿಯನ್ನು ಸರಿದೂಗಿಸಿಕೊಳ್ಳಬೇಕು ಎಂದು ಆದೇಶಿಸಿದ್ದಾರೆ.

ಶಿರಸಿ: ಶಿರಸಿ ಉಪವಿಭಾಗ ವ್ಯಾಪ್ತಿಯ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಮಂಗಳವಾರ (ಆ.6) ಈ ಮೂರು ತಾಲ್ಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ‌ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT