ಮಂಗಳವಾರ, ಫೆಬ್ರವರಿ 18, 2020
25 °C

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Sambra airport in Belagavi

ಬೆಳಗಾವಿ: ಮಂಗಳೂರು ವಿಮಾನನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಮೆ.ಗೋಡಾವತ್‌ (ಸ್ಟಾರ್ ಏರ್‌) ಕಂಪನಿಯು ಸೋಮವಾರ ಬೆಳಗಾವಿ-ಇಂದೋರ್ ವಿಮಾನಯಾನ ಆರಂಭಿಸಿದ ಬಳಿಕ ಬಾಂಬ್ ನಿಷ್ಕ್ರಿಯ ದಳ ನಿಲ್ದಾಣದ ಒಳ ಮತ್ತು ಹೊರ ಭಾಗದಲ್ಲಿ ಗಂಟೆಗೂ ಹೆಚ್ಚು ಸಮಯ ತಪಾಸಣೆ ನಡೆಸಿತು.

ಇದನ್ನೂ ಓದಿ:
 ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ: ನಿಷ್ಕ್ರಿಯ ಪ್ರಕ್ರಿಯೆ ಆರಂಭ
 ಮಂಗಳೂರು- ಹೈದರಾಬಾದ್ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು